ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಪರಂಜ್ಯೋತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

By malnad tech

Published on:

Spread the love

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಹೊಂಬುಜದ ಪರಂಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಭಾಗವಹಿಸಿ 4 ಪ್ರಥಮ, 6 ದ್ವಿತೀಯ, 4 ತೃತೀಯ ಬಹುಮಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದಿಸಿದೆ.

Leave a comment