Rain Damage | ಭಾರಿ ಮಳೆಗೆ ಕುಸಿದ ಮನೆ ಗೋಡೆ !

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ಹೊಸನಗರ ತಾಲೂಕಿನಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಭಾರಿ ಪ್ರಮಾಣದಲ್ಲಿ ವರ್ಷಧಾರೆಯಾಗುತ್ತಿದ್ದು ಅಲ್ಲಲ್ಲಿ ಅನಾಹುತಗಳು ಸಹ ಸೃಷ್ಟಿಸುತ್ತಿದೆ.

ಕೋಡೂರು ಗ್ರಾಮದ ಮಸೀದಿ ರಸ್ತೆಯ ಮಸೀದಿ ಗುರುಗಳ ಮನೆ ಗೋಡೆ ಕುಸಿತಗೊಂಡಿದ್ದು ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಕೋಡೂರು ಗ್ರಾಪಂ ಆಡಳಿತ ವರ್ಗ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಭರಿಸುವ ಭರವಸೆ ನೀಡಿದರು.

Leave a Comment

error: Content is protected !!