SHIVAMOGGA | ಧಾರಾಕಾರ ಮಳೆಗೆ ಮನೆ ಗೋಡೆ ಕುಸಿತ !

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA | ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆಯೊಂದು ಕುಸಿತಗೊಂಡ ಘಟನೆ ನಡೆದಿದೆ.

ಶಿವಮೊಗ್ಗದ ಮಿಳಘಟ್ಟದ ಕುಲುಶುಂಬಿ ಎನ್ನುವವರಿಗೆ ಸೇರಿದ ಮನೆ ಗೋಡೆ ಕುಸಿತವಾಗಿದ್ದು ಈ ಘಟನೆಯಿಂದ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ.

ಅದೃಷ್ಟಾವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಕುಟುಂಬಸ್ಥರ ಆಗ್ರಹಿಸಿದ್ದಾರೆ‌.

Leave a Comment

error: Content is protected !!