ನಿಟ್ಟೂರು ಪ್ರೌಢಶಾಲಾ ಶಿಕ್ಷಕ ಕಮರುಲ್ಲಾರಿಗೆ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA ; ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನೀಡುವ 2024-25ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ನಿಟ್ಟೂರು ಪ್ರೌಢಶಾಲಾ ಸಹಶಿಕ್ಷಕ ಕಮರುಲ್ಲಾ ಭಾಜನರಾಗಿದ್ದಾರೆ

ಪ್ರಶಸ್ತಿಯನ್ನು ಸೆ.5ರಂದು ಜಿಲ್ಲಾ ಕೇಂದ್ರದ ಕುವೆಂಪು ರಂಗಮಂದಿರದಲ್ಲಿ ಇಲಾಖೆ ಹಮ್ಮಿಕೊಡಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಶಸ್ತಿಗೆ ಭಾಜನರಾಗಿ ಶಿಕ್ಷಕ ಕಮರುಲ್ಲಾ ಅವರ ಸೇವೆಗೆ ನಿಟ್ಟೂರು ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Leave a Comment

error: Content is protected !!