malnad tech

ಕಾಶಿ ಮಾದರಿಯಂತೆ ಗೋಕರ್ಣವನ್ನೂ ಸ್ವಚ್ಛಗೊಳಿಸಿ

ಉತ್ತರದ ಕಾಶಿ ಕ್ಷೇತ್ರದಂತೆಯೇ ದಕ್ಷಿಣದ ಗೋಕರ್ಣ ಕ್ಷೇತ್ರ ಪರಮ ಪವಿತ್ರ ತೀರ್ಥಸ್ಥಳ ಅದರಲ್ಲೂ, ಕನ್ನಡನಾಡಿನ ಪರಂಪರೆಯಲ್ಲಿ ಅಪೂರ್ವ ಸ್ಥಾನ ಪಡೆದ ಪುಣ್ಯಭೂಮಿ. ...

ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಿರಿ ; ಸುಮಾ ಸುಬ್ರಹ್ಮಣ್ಯ

ಹೊಸನಗರ ; ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಿರಿ ಎಂದು ಹೊಸನಗರ ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ...

ಹೊಸನಗರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ರಾಮಕೃಷ್ಣ ವಿದ್ಯಾಲಯ ಚಾಂಪಿಯನ್

ರಿಪ್ಪನ್‌ಪೇಟೆ : ಹೊಸನಗರದಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ ರಾಮಕೃಷ್ಣ ವಿದ್ಯಾಲಯ ತನ್ನ ...

ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ

ಶಿವಮೊಗ್ಗ : ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 9 ಮತ್ತು 11ನೇ ತರಗತಿ ಖಾಲಿ ಇರುವ ...

ಶ್ರೀಗಂಧ ಸಾಗಿಸುತ್ತಿದ್ದ ಇಬ್ಬರ ಬಂಧನ !

ಮೂಡಿಗೆರೆ ; ಮೂಡಿಗೆರೆ ಪ್ರಾದೇಶಿಕ ವಲಯದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಅಕ್ರಮ ಶ್ರೀಗಂಧ ಕಳ್ಳಸಾಗಣೆ ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಿದ ಘಟನೆ ...

ಅ.11 ರಂದು ಹೊಸನಗರದಲ್ಲಿ RSS ಪಥ ಸಂಚಲನ

ಹೊಸನಗರ ; ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ಥಾಪನೆಗೊಂಡು ನೂರು ವರ್ಷಗಳು ಸಂದ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 11ರ ಶನಿವಾರ ಮಧ್ಯಾಹ್ನ ...

ಚಾಲಕನ ನಿಯಂತ್ರಣ ತಪ್ಪಿ ಕ್ರೇನ್ ಡಿಕ್ಕಿ ; ಮಹಿಳೆ ಸ್ಥಳದಲ್ಲೇ ಸಾವು !

ಮೂಡಿಗೆರೆ ; ಚಾಲಕನ ನಿಯಂತ್ರಣ ತಪ್ಪಿ ಕ್ರೇನ್ ಬೈಕಿಗೆ ಡಿಕ್ಕಿಯಾದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಗಂಭೀರವಾಗಿ ...

ಅಕ್ರಮ ಸಾಗುವಾನಿ ಮರದ ತುಂಡುಗಳ ಸಾಗಾಟ ; ಮಾಲು ಸಮೇತ ಆರೋಪಿಗಳ ಬಂಧನ !

ಮೂಡಿಗೆರೆ ; ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗುವಾನಿ ಮರಗಳನ್ನು ಕತ್ತರಿಸಿ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆಯ ಮಿಂಚಿನ ಕಾರ್ಯಾಚರಣೆ ...

ಶಿವಮೊಗ್ಗದಲ್ಲಿ ಮತ್ತೆ ಗುಂಡಿನ ಸದ್ದು !

ಶಿವಮೊಗ್ಗ ; ನಗರದಲ್ಲಿ ಇತ್ತೀಚೆಗೆ ನಡೆದ ಅಮ್ಜದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ...

ಹರಿದ್ರಾವತಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದಡಿ ಸೀಮಂತ ಹಾಗೂ ಅನ್ನಪ್ರಾಶನ

ಹೊಸನಗರ ; ತಾಲೂಕು ಹರಿದ್ರಾವತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆಶಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ...

ಸತ್ಯ ಸಂಸ್ಕೃತಿ ಗೌರವಿಸುವುದರಿಂದ ಜೀವನಕ್ಕೆ ಬೆಲೆ ನೆಲೆ ; ರಂಭಾಪುರಿ ಜಗದ್ಗುರು

ಬಾಳೆಹೊನ್ನೂರು ; ಚಂಚಲವಾದ ಮನಸ್ಸನ್ನು ತಣ್ಣಗಿಡುವ ಜೀವನ ಮಾರ್ಗವೇ ಆಧ್ಯಾತ್ಮ. ಬದುಕು ಬಲಗೊಳ್ಳಲು ಆಧ್ಯಾತ್ಮದ ಅರಿವು ಸಾಧನೆ ಮತ್ತು ಪ್ರಯತ್ನ ...

ಹೊಸನಗರ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಹೊಸನಗರ ; ರಿಪ್ಪನ್‌ಪೇಟೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ...

12 Next