LIVE UPDATES | ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಒಂದೂವರೆ ಲಕ್ಷ ಲೀಡ್ ದಾಟಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ !

Written by Malnadtimes.in

Updated on:

WhatsApp Group Join Now
Telegram Group Join Now

CHIKKAMAGALURU | ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲಿಸ್ ಶಾಲೆಯ ಆವರಣದಲ್ಲಿ ನಡೆಯುತ್ತಿದೆ.
ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ 1,50,444 ಮತಗಳಿಂದ ಭಾರಿ ಮುನ್ನಡೆ ಸಾಧಿಸುತ್ತಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆಗೆ ಹಿನ್ನಡೆಯಾಗಿದೆ‌‌.

ಈವರೆಗೆ ಯಾರಿಗೆ ಎಷ್ಟು ಮತ ಲಭಿಸಿವೆ ?

  • BJP : ಕೋಟ ಶ್ರೀನಿವಾಸ ಪೂಜಾರಿ – 4,29,797 ಮತಗಳು
  • Congress : ಜಯಪ್ರಕಾಶ್ ಹೆಗ್ಡೆ – 2,79,353 ಮತಗಳು

    Leave a Comment

    error: Content is protected !!