ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ ಘೋಷಣೆ

Written by Malnadtimes.in

Published on:

WhatsApp Group Join Now
Telegram Group Join Now

CHIKKAMAGALURU | ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ, ಕಳಸ, ಶೃಂಗೇರಿ ತಾಲೂಕು ವ್ಯಾಪ್ತಿಯ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜು.18 ಗುರುವಾರ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Leave a Comment

error: Content is protected !!