ಸೆ.3ಕ್ಕೆ ಹೊಸನಗರದಲ್ಲಿ ದಸರಾ ಕ್ರೀಡಾಕೂಟ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 03 ಮಂಗಳವಾರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜಿಸಲಾಗಿದೆ.

ಕ್ರೀಡಾಕೂಟವು ಅಥ್ಲೆಟಿಕ್ಸ್, ವಾಲಿಬಾಲ್, ಕಬ್ಬಡಿ, ಥ್ರೋಬಾಲ್, ಖೋ ಖೋ, ಬಾಲ್ ಬ್ಯಾಡ್ಮಿಂಟನ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಒಳಗೊಂಡಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಬಾಲಚಂದ್ರರಾವ್ (ಮೊ.9480466574) ಅವರನ್ನು ಸಂಪರ್ಕಿಸಲು ಕೋರಿದೆ.

Leave a Comment

error: Content is protected !!