RIPPONPETE | ಕೋಡೂರು (Kodur) ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ (Hindlemane) ನಿವಾಸಿ ಶಕುಂತಲಾ (ಸಾಕಮ್ಮ) (46) ಬುಧವಾರ ಬೆಳಗ್ಗೆ ನಿಧನರಾದರು.
ಕಳೆದ ಆರೇಳು ತಿಂಗಳುಗಳಿಂದ ಗಂಟಲು ಕ್ಯಾನ್ಸರ್ನಿಂದ ಬಳಲುತ್ತಿದ್ದ ಇವರು ಪತಿ, ಓರ್ವ ಪುತ್ರ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಬುಧವಾರ ಸಂಜೆ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿತು.