ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷರಾಗಿ ಎನ್ ದತ್ತಾತ್ರೇಯ ಉಡುಪ ಆಯ್ಕೆ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಸುಮಾರು 33 ವರ್ಷಗಳಿಂದ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಸದಸ್ಯರಾಗಿ, ನಿರ್ದೇಶಕರಾಗಿ 15 ವರ್ಷಗಳಿಂದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹೊಸನಗರದ ರಾಮಕೃಷ್ಣ ಮೆಡಿಕಲ್ಸ್ ಮಾಲೀಕರಾದ ಎನ್ ದತ್ತಾತ್ರೇಯ ಉಡುಪ ಮುಂದಿನ 2024-27ನೇ ಅವಧಿಗೆ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಅಭಿನಂದನೆ :

ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎನ್ ದತ್ತಾತ್ರೇಯ ಉಡುರವರಿಗೆ ಹೊಸನಗರ ತಾಲ್ಲೂಕಿನ ಔಷಧಿ ವ್ಯಾಪಾರಿಗಳು ಅಭಿನಂದಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ತಾಲ್ಲೂಕಿಗೆ ಸೇವೆ ಸಲ್ಲಿಸಲಿ ಎಂದು ಹಾರೈಸಿದ್ದಾರೆ.

Leave a Comment

error: Content is protected !!