LIVE UPDATES : ಶಿವಮೊಗ್ಗ ಲೋಕಸಭಾ ಕ್ಷೇತ್ರ, ಭರ್ಜರಿ ಗೆಲುವಿನತ್ತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ! ಗೀತಾ ಶಿವರಾಜ್‌ಕುಮಾರ್’ಗೆ ತೀವ್ರ ಮುಖಭಂಗ

Written by Malnadtimes.in

Updated on:

WhatsApp Group Join Now
Telegram Group Join Now

SHIVAMOGGA | ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿದ್ದು ಬಹುತೇಕ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆಲುವಿನತ್ತ ಸಾಗಿದ್ದಾರೆ‌‌. ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್ ರವರಿಗೆ ಭಾರಿ ಹಿನ್ನಡೆಯಾಗಿದ್ದು ಮುಖಭಂಗ ಅನುಭವಿಸುವಂತಾಗಿದೆ. 1,92,237 ಮತಗಳಿಂದ ಬಿ.ವೈ. ರಾಘವೇಂದ್ರ ಮುನ್ನಡೆ ಕಾಯ್ದುಕೊಂಡಿದ್ದಾರೆ‌.

ಈವರೆಗೆ 19ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಯಾರಿಗೆ ಎಷ್ಟು ಮತ ?

  • ಬಿಜೆಪಿ : ಬಿ.ವೈ.ರಾಘವೇಂದ್ರ – 6,62,956 ಮತಗಳು
  • ಕಾಂಗ್ರೆಸ್ : ಗೀತಾ ಶಿವರಾಜ್‌ಕುಮಾರ್ –  4,70,719 ಮತಗಳು
  • ಪಕ್ಷೇತರ : ಕೆ.ಎಸ್.ಈಶ್ವರಪ್ಪ – 26,708 ಮತಗಳು

Leave a Comment

error: Content is protected !!