ಹೊಸನಗರ ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಟಿ ಸತೀಶ್ ಆಯ್ಕೆ

By malnad tech

Published on:

Spread the love

ಹೊಸನಗರ ; ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮುಂಬಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಟಿ.ಸತೀಶ್‌ರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷೆ ಲಿಲ್ಲಿ ಡಿಸೋಜ, ನಿವೃತ್ತ ಮುಖ್ಯ ಶಿಕ್ಷಕರಾದ ಕುಬೇಂದ್ರಪ್ಪ, ಸುಶೀಲಮ್ಮ, ಶಾರದಮ್ಮ, ಕಾರ್ಯದರ್ಶಿ ದುಗ್ಗಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave a comment