ಯಶವಂತಪುರ–ತಾಳಗುಪ್ಪ ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಮಧ್ಯೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Shivamogga:ರಾಷ್ಟ್ರದ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲು ಸಿದ್ಧತೆಗಳು ಜೋರಾಗಿದ್ದು, ಸಾರ್ವಜನಿಕ ಪ್ರಯಾಣದ ಅವಶ್ಯಕತೆಗಳನ್ನು ಪೂರೈಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಮಹತ್ವದ ನಿರ್ಧಾರ ...