ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ ಅವಕಾಶ: ಆನ್‌ಲೈನ್ ಅರ್ಜಿ ಆಹ್ವಾನ
hotel managemnet training:ಅಲ್ಪಸಂಖ್ಯಾತರ ಸಮುದಾಯದ ಯುವಕ-ಯುವತಿಯರಿಗೆ ಉದ್ಯೋಗಾವಕಾಶಗಳು ಹೆಚ್ಚಿಸಲು ಮತ್ತು ವೃತ್ತಿಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು, ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2025-26ನೇ ಸಾಲಿಗೆ ನೂತನ ಪ್ರಯತ್ನ ಕೈಗೊಂಡಿದೆ. …