ಆಯುಷ್ಮಾನ್ ಕಾರ್ಡ್ ಇದ್ದರೆ ಸಾಕು – ಖಾಸಗಿ ಆಸ್ಪತ್ರೆಗಳಲ್ಲಿ ರೂ.5 ಲಕ್ಷದವರೆಗೆ ಉಚಿತ ಚಿಕಿತ್ಸೆ!
ವೈದ್ಯಕೀಯ ಖರ್ಚುಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸಾಮಾನ್ಯ ಜನರಿಗೆ ಸಿಹಿ ಸುದ್ದಿ. ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಇದೀಗ ಖಾಸಗಿ ಆಸ್ಪತ್ರೆಗಳಲ್ಲಿ …