ನಿಧನವಾರ್ತೆ ; ವೇದಾಕ್ಷಿ ಹಾರಂಬಳ್ಳಿ

By malnad tech

Published on:

Spread the love

ರಿಪ್ಪನ್‌ಪೇಟೆ : ಪ್ರಗತಿಪರ ರೈತ ಕುಟುಂಬದ ವೇದಾಕ್ಷಿ ಹೆಚ್.ಬಿ.ಜಗದೀಶ ಹಾರಂಬಳ್ಳಿ (72) ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.

ಮೃತರಿಗೆ ಪತಿ, ಓರ್ವ ಪುತ್ರಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆಯು ಇಂದು ಹಾರಂಬಳ್ಳಿ ಗ್ರಾಮದ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ನೆರವೇರಿತು.

Leave a comment